ಅಪರಾಧ

ನವ ದಂಪತಿ ಆತ್ಮಹತ್ಯೆ.

ಬೆಂಗಳೂರಿನಲ್ಲಿ ನವ ವಿವಾಹಿತ ದಂಪತಿ ಆತ್ಮಹತ್ಯೆ ಶರಣಾಗಿರೋ ಘಟನೆ ನಡೆದಿದೆ..ರಾಹುಲ್ (30) ಮತ್ತು ರಾಣಿ(26) ಆತ್ಮಹತ್ಯೆಗೆ ಶರಣಾದ ದಂಪತಿಗಳು.ನಗರದ ಶ್ರೀರಾಮಪುರದ ದಯಾನಂದ ರಸ್ತೆಯಲ್ಲಿ ಘಟನೆ ನಡೆದಿದೆ..ಬಾಡಿಗೆ ಮನೆಯ ಎರಡನೆ ಮಹಡಿ ಮನೆಯ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ..ಮೂಲತಃ ಬಿಹಾರ ಮೂಲದ ದಂಪತಿ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಬಂದು ನೆಲೆಸಿದ್ರು.ಪ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ರಾಣಿ ಶವ ಇದ್ದು, ರಾಹುಲ್ ವಿಷ ಸೇವಿಸಿ  ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ..

ಇಂದು ಸಂಜೆ ಬಾಡಿಗೆ ನೀಡಿದ್ದ ಮನೆ ಸಿಬ್ಬಂದಿ ವಿದ್ಯುತ್ ಬಿಲ್ ನೀಡಲು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ..ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ .ಈ ಸಂಬಂಧ ಶ್ರೀರಾಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Continue

Related Articles

Leave a Reply

Your email address will not be published. Required fields are marked *

Back to top button
Close
Close