ದೇವದುರ್ಗರಾಯಚೂರು ಜಿಲ್ಲೆ ಸುದ್ದಿ

ದೇವದುರ್ಗ : ರಸ್ತೆ ಅಫಘಾತ ಓರ್ವನ ಸಾವು ಮತ್ತೊಬ್ಬನ ಸ್ಥಿತಿ ಗಂಭೀರ

ವರದಿ : ಸಿರಾಜುದ್ದೀನ್ ಬಂಗಾರ್

ರೇಕಲಮರ್ಡಿ ಮೇ.19 : ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ರೇಕಲಮರ್ಡಿ ಗ್ರಾಮದಿಂದ ಸಿರವಾರಕ್ಕೆ ತೆರಳುವ ರಸ್ತೆಯಲ್ಲಿ ಬೈಕ ಅಪಘಾತ ಸಂಭವಿಸಿದ ಘಟನೆ ಜರುಗಿದೆ.

ಇಂದು ಬೆಳಗ್ಗೆ ಈ ಘಟನೆ ಜರುಗಿದ್ದು ಬೈಕನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ರಸ್ತೆ ಮಧ್ಯದಲ್ಲಿ ಅಪಘಾತ ಸಂಭವಿಸಿದೆ . ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ದೊಡ್ಡ ವೆಂಕಟೇಶ ಆಗಿದ್ದು ಮೂಲತಃ ಕಮಾಲಾಪೂರ ಗ್ರಾಮದವರು ಎಂದು ಗುರುತಿಸಲಾಗಿದೆ ಇನ್ನೋಬ್ಬನ ಬಗ್ಗೆ ನಿಖರವಾದ ಮಾಹಿತಿ ಇಲ್ಲ ಆತನ ಸ್ಥಿತಿ ಗಂಭೀರವಾಗಿದ್ದು ಸ್ಥಳಕ್ಕೆ ದಾವಿಸಿದ 108 ರಲ್ಲಿ ಬೈಕ ಸವಾರರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.

Tags
Continue

Related Articles

Leave a Reply

Your email address will not be published. Required fields are marked *

Back to top button
Close
Close