ಕರ್ನಾಟಕ ಸುದ್ದಿ

ಬ್ರೆಕೀಂಗ್ ನ್ಯೂಸ್; ರಾಜ್ಯಸಭೆಗೆ ಬಿಜೆಪಿ ಅಚ್ಚರಿಯ ಆಯ್ಕೆ: ಪ್ರಕಾಶ್ ಶೆಟ್ಟಿ, ಕತ್ತಿ,ಕೋರೆ ಯಾರಿಗೂ ಇಲ್ಲ ಟಿಕೆಟ್!

Posted by : Sirajuddin Bangar

Sorce: NS18

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಮೂರು ಹೆಸರುಗಳನ್ನು ತಿರಸ್ಕರಿಸಿ ಇಬ್ಬರು ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಈರಣ್ಣ ಕಡಾಡಿ  ಮತ್ತು ಅಶೋಕ್ ಗಸ್ತಿಯವರಿಗೆ ಟಿಕೆಟ್ ನೀಡಿದೆ. ಈ ಮೂಲಕ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶಗಳಿಗೆ ಆದ್ಯತೆ ನೀಡಿದೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close