ಅಂತರಾಷ್ಟ್ರೀಯ

ಬ್ರೇಕಿಂಗ್ ನ್ಯೂಸ್;ತೆಲಂಗಾಣದ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಿದ ತಮಿಳುನಾಡು ರಾಜ್ಯ ಸರ್ಕಾರ

Posted by: Sirajuddin Bangar

Source: NS18

ಚೆನ್ನೈ: ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ನೆನ್ನೆಯಷ್ಟೇ ತೆಲಂಗಾಣ ರಾಜ್ಯ ಸರ್ಕಾರ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ರದ್ದುಗೊಳಿಸಿ, ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ತಮಿಳುನಾಡು ಸಹ ಇದೇ ತೀರ್ಮಾನ ತೆಗೆದುಕೊಂಡಿದೆ.

10 ಮತ್ತು 11ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ, ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಿ ತಮಿಳುನಾಡು ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close