ಪಾಲಿಟಿಕ್ಸ್

ಕಾಂಗ್ರೇಸ್ ನಾವಿಕನಿಲ್ಲದ ಹಡಗು; ಗೋವಿಂದ ಕಾರಜೋಳ

ಸಂಪಾದಕೀಯ : ಸಿರಾಜುದ್ದೀನ್ ಬಂಗಾರ್ ಸಿರವಾರ

Souce : SN

ಬಾಗಲಕೋಟೆ (ಆ.25) : ಆರೇಳು ದಶಕಗಳ ಕಾಲ ದೇಶವನ್ನಾಳಿದ ಸದ್ಯದ ಕಾಂಗ್ರೆಸ್‌ ಪಕ್ಷ ನಾವಿಕನಿಲ್ಲದ ಹಡಗಿನಂತಾಗಿದೆ ಎಂದು ಹೇಳಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ಸದ್ಯ ಕಾಂಗ್ರೆಸ್‌ ಅನ್ನು ಪುನಃಶ್ಚೇತನ ಮಾಡುವ ಶಕ್ತಿ ಯಾರಲ್ಲೂ ಇಲ್ಲ ಎಂದಿದ್ದಾರೆ.

 ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಸಂದ​ರ್ಭ​ದಲ್ಲಿ ಸ್ವತಂತ್ರ ಪಕ್ಷಗಳು ಸೇರಿದಂತೆ ಎಲ್ಲರೂ ಸಂಸ್ಥೆಯ ರೂಪದಲ್ಲಿದ್ದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದ್ದರು.

ಮಹಾತ್ಮ ಗಾಂಧೀಜಿಯವರು ಆಗ ಪಕ್ಷ​ದ ಜೊತೆಗಿದ್ದರು. ನಂತರದ ದಿನಗಳಲ್ಲಿ ಸ್ವಾರ್ಥ ರಾಜಕಾರಣಕ್ಕಾಗಿ ಪಕ್ಷವನ್ನು ಬಳಿಸಿಕೊಂಡಿದ್ದರ ಪರಿಣಾಮ ಇಂದು ಆ ಪಕ್ಷದ ಜೊತೆ ಯಾರೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ.

Continue

Leave a Reply

Your email address will not be published. Required fields are marked *

Back to top button
Close
Close